ಜಯಲಲಿತಾ ಅಂತ್ಯಕ್ರಿಯೆಗೆ ತಮಿಳುನಾಡು ಸರ್ಕಾರ ಖರ್ಚು ಮಾಡಿದ ಮೊತ್ತವೆಷ್ಟು ಗೊತ್ತೇ?!

Webdunia
ಸೋಮವಾರ, 22 ಅಕ್ಟೋಬರ್ 2018 (09:05 IST)
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತಾ ಅಂತಿಮ ಕ್ರಿಯೆ ಒಂದು ಐತಿಹಾಸಿಕ ನೆನಪು. ಆದರೆ ಈ ಅಂತ್ಯಕ್ರಿಯೆಗೆ ಸರ್ಕಾರ ಮಾಡಿದ್ದ ವೆಚ್ಚವೆಷ್ಟು ಗೊತ್ತೇ?

ಬರೋಬ್ಬರಿ 1 ಕೋಟಿ ರೂ.! 2016 ರ ಡಿಸೆಂಬರ್ ನ‍ಲ್ಲಿ ಈ ಘಟನೆ ನಡೆದಿತ್ತು. ಅಂದು ಜಯಲಲಿತಾ ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಬಳಿಕ ಮರೀನಾ ಬೀಚ್ ಬಳಿ ಜಯಲಲಿತಾ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.

ಈ ಬಗ್ಗೆ ಮಧುರೈಯ ನಿವಾಸಿಯೊಬ್ಬರು ಆರ್ ಟಿಇಗೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಒಟ್ಟಾರೆ 99.33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments