ರೆಸಾರ್ಟ್ ನಲ್ಲಿ ತಮಿಳುನಾಡು ಶಾಸಕರ ಮಸ್ತ್ ಮಜಾ!

Webdunia
ಶುಕ್ರವಾರ, 10 ಫೆಬ್ರವರಿ 2017 (09:16 IST)
ಚೆನ್ನೈ: ಅತ್ತ ಶಶಿಕಲಾ ನಟರಾಜನ್ ಮತ್ತು ಪನೀರ್ ಸೆಲ್ವಂ ಅಧಿಕಾರಕ್ಕಾಗಿ ಪರಸ್ಪರ ಕಿತ್ತಾಡುತ್ತಿದ್ದಾರೆ, ಎಐಎಡಿಎಂಕೆ ಶಾಸಕರು ಮಾತ್ರ ಮಹಾಬಲಿಪುರಂ ಬೀಚ್ ಕಿನಾರೆಯ ಬಳಿಯಿರುವ ರೆಸಾರ್ಟ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ.

 
ತಮ್ಮ ಬೆಂಬಲಿಗ ಶಾಸಕರನ್ನು ಅದ್ದೂರಿ ರೆಸಾರ್ಟ್ ನಲ್ಲಿ ಎಲ್ಲಾ ವಿಧಧ ಸೌಕರ್ಯವೊದಗಿಸಿ ಶಶಿಕಲಾ ನಟರಾಜನ್ ಪೋಷಿಸುತ್ತಿದ್ದಾರೆ! ಹೀಗಾಗಿ ಇಡೀ ರಾಜ್ಯವೇ ರಾಜಕೀಯದಿಂದಾಗಿ ಹೊತ್ತಿ ಉರಿಯುತ್ತಿದ್ದರೆ ಶಾಸಕರು ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ.

ಆದರೆ ಈ ಶಾಸಕರಿಗೆ ಮೊಬೈಲ್ ಮತ್ತು ಟಿವಿ ಸೌಕರ್ಯ ಒದಗಿಸಿಲ್ಲ ಎನ್ನಲಾಗಿದೆ. ಹೀಗಾಗಿ ಕೆಲವು ಶಾಸಕರು ಮೊಬೈಲ್ ಮತ್ತು ಟಿವಿ ಸಂಪರ್ಕ ನೀಡುವಂತೆ ಪಟ್ಟು ಹಿಡಿದಿದ್ದಾರೆನ್ನಲಾಗಿದೆ. ಅಂತೂ ಶಾಸಕರು ಶಶಿಕಲಾ ನಟರಾಜನ್ ರ ಅದ್ಧೂರಿ ಜೈಲಿನಲ್ಲಿ ಆದೇಶ ಬರುವವರೆಗೂ ನೀರಾಟವಾಡುತ್ತಾ ಟೈಂ ಪಾಸ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments