Webdunia - Bharat's app for daily news and videos

Install App

ಟಾಟಾ ಸಂಸ್ಥೆಯ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ದುರ್ಮರಣ

Webdunia
ಭಾನುವಾರ, 4 ಸೆಪ್ಟಂಬರ್ 2022 (18:05 IST)
ಪಾಲ್ಗರ್: ಟಾಟಾ ಸಮೂಹ ಸಂಸ್ಥೆಯ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಅಹಮ್ಮದಾಬಾದ್ ನಿಂದ ಮುಂಬೈಗೆ ರಸ್ತೆ ಮಾರ್ಗವಾಗಿ ತಮ್ಮ ಮರ್ಸಿಡಸ್ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಮುಂಬೈ ಸಮೀಪ ಪಾಲ್ಗರ್ ನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದ್ದು, ಸೈರಸ್ ಮಿಸ್ತ್ರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕಾರು ಚಲಾಯಿಸುತ್ತಿದ್ದ ಅವರ ಸ್ನೇಹಿತ ಡಾ. ಅನಂತ್ ಪಾಂಡೋಲೆ ಮತ್ತು ಅವರ ಪತ್ನಿಗೆ ತೀವ್ರ  ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments