ಮಾಲ್ಡೀವ್ಸ್ ಗೆ ಬಹಿಷ್ಕಾರ ಬೆನ್ನಲ್ಲೇ ಲಕ್ಷದ್ವೀಪದಲ್ಲಿ ರೆಸಾರ್ಟ್ ನಿರ್ಮಿಸಲು ಮುಂದಾದ ಟಾಟಾ ಗ್ರೂಪ್

Krishnaveni K
ಮಂಗಳವಾರ, 9 ಜನವರಿ 2024 (09:39 IST)
ನವದೆಹಲಿ: ಭಾರತ ದೇಶ ಮತ್ತು ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಾಲ್ಡೀವ್ಸ್ ಗೆ ಬಹಿಷ್ಕಾರ ಬೆನ್ನಲ್ಲೇ ಟಾಟಾ ಗ್ರೂಪ್ ಈಗ ಲಕ್ಷದ್ವೀಪದಲ್ಲಿ ಎರಡು ರೆಸಾರ್ಟ್ ನಿರ್ಮಿಸಲು ಮುಂದಾಗಿದೆ.

ಮಾಲ್ಡೀವ್ಸ್ ಗಿಂತ ಸುಂದರವಾಗಿ ನಮ್ಮ ಲಕ್ಷದ್ವೀಪವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಟಾಟಾ ಗ್ರೂಪ್ ಲಕ್ಷದ್ವೀಪ ಅಭಿವೃದ್ಧಿಗೆ ಕೈ ಜೋಡಿಸಲಿದೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಎರಡು ಸುಸಜ್ಜಿತ ರೆಸಾರ್ಟ್ ಗಳನ್ನು ನಿರ್ಮಿಸಲಾಗುತ್ತದೆ.  ಸುಹೇಲಿಯಲ್ಲಿ ಆರಂಭಿಸಲಿರುವ ದಿ ತಾಜ್ ರೆಸಾರ್ಟ್ 110 ಕೊಠಡಿಗಳನ್ನು ಒಳಗೊಳ್ಳಲಿದೆ. ಇದಲ್ಲಿ 60 ವಿಲ್ಲಾಗಳು ಮತ್ತು 50 ವಾಟರ್ ವಿಲ್ಲಾಗಳಿರಲಿವೆ.

ಇನ್ನೊಂದು ಕಡಮಟ್ ನಲ್ಲಿ ಆರಂ ಬೀಚ್ ವಿಲ್ಲಾಗಳು ಮತ್ತು 35 ವಾಟರ್ ವಿಲ್ಲಾಗಳು ಸೇರಿದಂತೆ 110 ಕೊಠಡಿಗಳಿರಲಿವೆ. ಟಾಟಾ ಗ್ರೂಪ್ ನಿರ್ಮಾಣ ಎಂದರೆ ಕೇಳಬೇಕೇ? ಎಲ್ಲಾ ರೀತಿಯ ಸೌಲಭ್ಯಗಳು ಇಲ್ಲಿರಲಿವೆ. ಆ ಮೂಲಕ ಲಕ್ಷದ್ವೀಪವನ್ನು ಯಾವ ಮಾಲ್ಡೀವ್ಸ್ ಗೂ ಕಮ್ಮಿಯಿಲ್ಲದಂತೇ ಪರಿವರ್ತಿಸಲು ಟಾಟಾ ಗ್ರೂಪ್ ಮುಂದಾಗಿದೆ. ಮುಂದಿನ ವರ್ಷಕ್ಕೆ ಇದು ಲೋಕಾರ್ಪಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments