Webdunia - Bharat's app for daily news and videos

Install App

ಶಾಲೆಯಲ್ಲಿ ಗೋಮಾಂಸ ತಯಾರಿಸಿ ಅರೆಸ್ಟ್ ಆದ ಶಿಕ್ಷಕ

Webdunia
ಗುರುವಾರ, 25 ಅಕ್ಟೋಬರ್ 2018 (08:49 IST)
ಗುವಾಹಟಿ: ಶಾಲೆಯ ಅಡುಗೆ ಮನೆಯಲ್ಲಿ ಗೋಮಾಂಸ ಭಕ್ಷ್ಯ ತಯಾರಿಸಿ ಶಿಕ್ಷಕರೊಬ್ಬರು ಅರೆಸ್ಟ್ ಆಗಿದ್ದಾರೆ. ಅಸ್ಸಾಂನಲ್ಲಿ ಈ ಘಟನೆ ನಡೆದಿದೆ.

ನಾಸಿರುದ್ದೀನ್ ಅಹಮ್ಮದ್ ಎಂಬ ಶಿಕ್ಷಕ ದಾರಂಗ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಗೋಮಾಂಸ ತಯಾರಿಸಿ ಸಿಕ್ಕಿಬಿದ್ದಿದ್ದಾರೆ.

ತಾನು ಮಾಂಸದಡುಗೆ ಮಾಡಿದ್ದಲ್ಲದೆ, ಕೆಲವು  ವಿದ್ಯಾರ್ಥಿಗಳಿಗೂ ಅದನ್ನು ಉಣಬಡಿಸಿದ್ದಾರೆ ಎಂದು ಶಿಕ್ಷಕನ ಮೇಲೆ ಆರೋಪಿಸಲಾಗಿದೆ. ಈ ರೀತಿ ಮಾಡುವ ಮೂಲಕ ಶಿಕ್ಷಕ ಒಂದು ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments