Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯ ರೇಪ್ ಮಾಡಿದ ಶಿಕ್ಷಕ ಅರೆಸ್ಟ್

webdunia
ಮಂಗಳವಾರ, 11 ಜನವರಿ 2022 (09:10 IST)
ಜೈಪುರ: 11 ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ. ರಾಜಸ್ಥಾನ್ ನಲ್ಲಿ ಈ ಘಟನೆ ನಡೆದಿದೆ.

ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಈ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆದರೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.

ಆದರೆ ಈ ಬಾರಿ ಶಿಕ್ಷಕನ ಮನೆಯಲ್ಲಿ ಅತ್ಯಾಚಾರ ನಡೆಯುತ್ತಿದ್ದಾಗ ನೆರೆಹೊರೆಯವರು ಬಾಲಕಿ ಕಿರುಚಾಡುವ ಶಬ್ಧ ಕೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಹತ್ತೇ ದಿನದಲ್ಲಿ ಹತ್ತು ಪಟ್ಟು ಹೆಚ್ಚಾದ ಸೋಂಕು!