Daily Horoscope

ಟೀಚರ್ ಟ್ರೈನಿಂಗ್ ವೇಳೆ ನಾಗಿಣಿ ನೃತ್ಯ ಮಾಡಿದ ಟೀಚರ್ ಗೆ ಆಗಿದ್ದೇನು ಗೊತ್ತಾ?

Webdunia
ಶುಕ್ರವಾರ, 29 ನವೆಂಬರ್ 2019 (07:29 IST)
ಜೈಪುರ : ಟೀಚರ್ ಟ್ರೈನಿಂಗ್ ವೇಳೆ ನಾಗಿಣಿ ನೃತ್ಯ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿದ ಘಟನೆ ರಾಜಸ್ಥಾನದ ಜಲೋರೆಯಲ್ಲಿ ನಡೆದಿದೆ.



ಟೀಚರ್ ಟ್ರೈನಿಂಗ್ ಗೆಂದು ಬಂದ ಮೂವರು ಶಿಕ್ಷಕರು ಊಟದ ಬಿಡುವಿನ ವೇಳೆ ಕೊಠಡಿಯಲ್ಲಿ ನಾಗಿಣಿ ಹಾಡಿಗೆ ಡ್ಯಾನ್ಸ್
ಮಾಡಿದ್ದಾರೆ. ಉಳಿದ ಶಿಕ್ಷಕರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.


 

ಇದು ಈಗ ಸಖತ್ ವೈರಲ್ ಆಗಿದ್ದು, ಈ ವಿಡಿಯೋ ನೋಡಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಮೂವರಲ್ಲಿ ಒಬ್ಬರನ್ನು ಅಮಾನತು ಮಾಡಿ ಉಳಿದಿಬ್ಬರಿಗೆ ಶೋಕಾಸ್ ನೋಟಿಸ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments