Daily Horoscope
✕

ವಿದ್ಯಾರ್ಥಿನಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಶಿಕ್ಷಕ

Webdunia
ಶನಿವಾರ, 6 ಫೆಬ್ರವರಿ 2021 (09:33 IST)
ಮೀರತ್ : 25 ವರ್ಷದ ಖಾಸಗಿ ಶಾಲಾ ಶಿಕ್ಷಕನೊಬ್ಬ  ತನ್ನ 18 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಬಲವಂತವಾಗಿ ತನ್ನ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಆರೋಪಿ ಶಿಕ್ಷಕ ವಿದ್ಯಾರ್ಥಿನಿಯನ್ನು ಲವ್ ಮಾಡುತ್ತಿದ್ದ ಹಾಗೇ ನಟಿಸಿ ಆಕೆಯನ್ನು ತನ್ನ ಜೊತೆ ಕರೆದುಕೊಂಡು ಹೋಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಮದುವೆಯಾಗುವುದಾಗಿ ಹೇಳಿದ್ದಾನೆ. ಇದಕ್ಕೆ ಆಕೆ ಒಪ್ಪದಿದ್ದಾಗ ಆಕೆಯ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಇತ್ತ ಹುಡುಗಿ ಕಾಣದ ಹಿನ್ನಲೆಯಲ್ಲಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಗಿಯನ್ನು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments