Daily Horoscope

ಜಾತಕ ದೋಷ ಕಳೆಯಲು ವಿದ್ಯಾರ್ಥಿಯನ್ನೇ ಬಲವಂತವಾಗಿ ಮದುವೆಯಾದ ಶಿಕ್ಷಕಿ

Webdunia
ಶನಿವಾರ, 20 ಮಾರ್ಚ್ 2021 (07:04 IST)
ನವದೆಹಲಿ : ಪಂಜಾಬ್ ನ ಜಲಂಧರ್ ಜಿಲ್ಲೆಯಲ್ಲಿ ಮಹಿಳಾ ಶಿಕ್ಷಕಿಯೊಬ್ಬಳು ತನ್ನ ಜಾತಕದಲ್ಲಿರುವ ದೋಷವನ್ನು ನಿವಾರಿಸಲು ತನ್ನ 13 ವರ್ಷದ ವಿದ್ಯಾರ್ಥಿಯನ್ನು ಬಲವಂತವಾಗಿ ಮದುವೆಯಾಗಿದ್ದಾಳೆ ಎಂದು ಆರೋಪಿಸಲಾಗಿದೆ.

ಶಿಕ್ಷಕಿಗೆ ಜಾತಕದಲ್ಲಿ ದೋಷವಿದ್ದ ಕಾರಣ ಅಪ್ರಾಪ್ತ  ಹುಡುಗನೊಂದಿಗೆ ಮದುವೆಯಾಗಲು ಜ್ಯೋತಿಷಿಗಳೊಬ್ಬರು ಹೇಳಿದ್ದರು. ಹಾಗಾಗಿ ಶಿಕ್ಷಕಿ ತನ್ನ ಬಳಿ ಟ್ಯೂಷನ್ ಗೆ ಬರುತ್ತಿದ್ದ ಹುಡುಗನನ್ನು ತರಗತಿಯ ನೆಪದಲ್ಲಿ ತನ್ನ ಮನೆಯಲ್ಲಿಯೇ ಇರಿಸಿಕೊಂಡು ಬಲವಂತವಾಗಿ ಮದುವೆಯಾಗಿದ್ದಾಳೆ.

ಅಷ್ಟೇ ಅಲ್ಲದೇ ಮೊದಲ ರಾತ್ರಿಯನ್ನು ಕೂಡ ನಡೆಸುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆ ಹುಡುಗ ಮನೆಯವರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments