Publish Date: Sat, 09 Dec 2017 (17:56 IST)
Updated Date: Sat, 09 Dec 2017 (18:00 IST)
ಅಪ್ರಾಪ್ತ ನಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಿಕ್ಷಕ ಅರವಿಂದ್, ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಹಣಕಾಸಿನ ಸಹಾಯ ಮಾಡುವುದಾಗಿ ನಂಬಿಸಿ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ಗಾನೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯ ವಿರುದ್ಧ ಮಕ್ಕಳ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.