Webdunia - Bharat's app for daily news and videos

Install App

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದ ಶಿಕ್ಷಕನಿಗೆ 79 ವರ್ಷ ಜೈಲು

Webdunia
ಶುಕ್ರವಾರ, 5 ಆಗಸ್ಟ್ 2022 (09:05 IST)
ನವದೆಹಲಿ: ತನ್ನ ವಿದ್ಯಾರ್ಥಿನಿಯರ ಮೇಲೆಯೇ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಶಿಕ್ಷಕನಿಗೆ ಕೋರ್ಟ್ 79 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

2013 ರಿಂದ 2014 ರವರೆಗೆ ಈತ ಕಾಮ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಗಣಿತ ಶಿಕ್ಷಕನಾಗಿದ್ದ ಗೋವಿಂದನ್ ನಂಬೂದಿರಿ ಎಂಬಾತ ತನ್ನ ವಿದ್ಯಾರ್ಥಿನಿಯರ ಮೇಲೆ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆತನ ಬೆದರಿಕೆಗೆ ಹೆದರಿ ವಿದ್ಯಾರ್ಥಿನಿಯರು ಯಾರಿಗೂ ಹೇಳದೇ ಕಿರುಕುಳ ಅನುಭವಿಸುತ್ತಿದ್ದರು. ಆದರೆ ಓರ್ವ ಬಾಲಕಿಯ ಪೋಷಕರು ಮಗಳ ವರ್ತನೆಯಲ್ಲಾದ ಬದಲಾವಣೆ ನೋಡಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿತ್ತು.

ಬಳಿಕ ಹಲವು ಪೋಷಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಪೋಷಕರ ಇಷ್ಟು ವರ್ಷದ ಹೋರಾಟದ ಫಲವಾಗಿ ಈಗ ಕೊನೆಗೂ ಶಿಕ್ಷಕನಿಗೆ ಕಠಿಣ ಶಿಕ್ಷೆಯಾಗಿದೆ. ಜೈಲು ಶಿಕ್ಷೆಯ ಜೊತೆಗೆ 2.70 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ