Webdunia - Bharat's app for daily news and videos

Install App

ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿಯ ಕಾಮಕೇಳಿ ವಿಡಿಯೋ ವೈರಲ್

Webdunia
ಬುಧವಾರ, 6 ಏಪ್ರಿಲ್ 2022 (10:17 IST)
ಚೆನ್ನೈ: ಪಾಠ ಹೇಳಬೇಕಾದ ಶಿಕ್ಷಕಿಯೇ ವಿದ್ಯಾರ್ಥಿಗಳೊಂದಿಗೆ ಕಾಮಕೇಳಿ ನಡೆಸಿರುವ ವಿಡಿಯೋ ಈಗ ವೈರಲ್ ಆಗಿದೆ.

ತಮಿಳುನಾಡಿನ ಸರ್ಕಾರಿ ಶಾಲೆಯೊಂದರ 42 ವರ್ಷದ ಶಿಕ್ಷಕಿ ಮತ್ತು ಆಕೆಯ 39 ವರ್ಷದ ಪ್ರೇಮಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕಾಮಕೇಳಿಯ ವಿಡಿಯೋ ಮಾಡಿ ಅವುಗಳನ್ನು ಅಶ್ಲೀಲ ವೆಬ್ ಸೈಟ್ ಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ.

ಈ ಸಂಬಂಧ ಆರೋಪಿಗಳನ್ನು ಪೊಲೀರು ಬಂಧಿಸಿದ್ದಾರೆ. ಮೂವರು ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆಸಿಕೊಂಡು ಶಿಕ್ಷಕಿ ಈ ಕೃತ್ಯವೆಸಗಿದ್ದಾಳೆ ಎನ್ನಲಾಗಿದೆ. ಸೈಬರ್ ಸೆಲ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Narendra Modi: ಆ ಉಗ್ರರಿಗೆ ನಿರೀಕ್ಷೆಯೇ ಮಾಡಿರದ ಸಾವು ಕರುಣಿಸಲಿದ್ದೇವೆ: ಪ್ರಧಾನಿ ಮೋದಿ

Pehalgam: ಪುರಿ ದೇವಾಲಯದಲ್ಲೇ ಗರುಡ ನೀಡಿದ್ದನಾ ಪಹಲ್ಗಾಮ್ ದುರ್ಘಟನೆಯ ಸೂಚನೆ

Arecanut price today: ಇಂದಿನ ಅಡಿಕೆ, ಕಾಳುಮೆಣಸು ದರ ವಿವರ ಇಲ್ಲಿದೆ

Gold Price today: ಲಕ್ಷದ ಗಡಿ ದಾಟಿದ್ದ ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

ಭಾರತದ ಕಟ್ಟುನಿಟ್ಟಿನ ಕ್ರಮಕ್ಕೆ ಬೆದರಿದ ಪಾಕಿಸ್ತಾನ: ಅರ್ಜೆಂಟ್ ಮೀಟಿಂಗ್

ಮುಂದಿನ ಸುದ್ದಿ