Daily Horoscope
✕

ಮದ್ಯ ಸೇವಿಸಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಶಿಕ್ಷಕ!

Webdunia
ಭಾನುವಾರ, 13 ಮಾರ್ಚ್ 2022 (10:13 IST)
ರಾಯ್ಪುರ : ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಕ್ರಿಕೆಟ್ ಬ್ಯಾಟ್ನಿಂದ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಛತ್ತೀಸ್ಗಢದ ಜಶ್ಪುರದಲ್ಲಿ ನಡೆದಿದೆ.

ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಪೂಜ್ಯ ಸ್ಥಾನವನ್ನು ನೀಡಲಾಗುತ್ತದೆ. ಮಕ್ಕಳು ತಪ್ಪು ಮಾಡಿದಾಗ ತಿದ್ದಿಬುದ್ದಿ ಹೇಳಬೇಕಾದ ಗುರುವೇ ಶಾಲೆಗೆ ಮದ್ಯ ಸೇವಿಸಿ ಬರುವುದು ವಿಪರ್ಯಾಸ ಎಂದೇ ಹೇಳಬಹುದು.

ಮಾರ್ಚ್ 10 ರಂದು ಜಶ್ಪುರದ ಶಾಲೆವೊಂದರಲ್ಲಿ ಶಿಕ್ಷಕ ದಿನೇಶ್ ಕುಮಾರ್ ಲಕ್ಷ್ಮೆ ಮದ್ಯ ಸೇವಿಸಿ ಶಾಲೆಗೆ ಬಂದಿದ್ದರು.

ಈ ವೇಳೆ ಮದ್ಯದ ಅಮಲಿನಲ್ಲಿದ್ದ ದಿನೇಶ್ ಶಾಲಾ ಆವರಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ಬ್ಯಾಟ್ನಿಂದ ಸುಮ್ಮನೆ ನಿಂತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments