Webdunia - Bharat's app for daily news and videos

Install App

ವಾಟ್ಸಾಪ್ ಗ್ರೂಪ್‍ನಲ್ಲಿ ಅಶ್ಲೀಲ ವೀಡಿಯೋ ಶೇರ್ ಮಾಡಿದ ಶಿಕ್ಷಕ!

Webdunia
ಸೋಮವಾರ, 20 ಡಿಸೆಂಬರ್ 2021 (08:38 IST)
ಚೆನ್ನೈ : ಶಾಲಾ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿಗೆ ಅಶ್ಲೀಲ ವೀಡಿಯೋ ಹಂಚಿಕೊಂಡ ಘಟನೆ ಚೆನ್ನೈಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡ ಗಣಿತ ಶಿಕ್ಷಕ. ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ರಚಿಸಲಾದ ವಾಟ್ಸಾಪ್ ಗುಂಪಿನಲ್ಲಿ ಶಿಕ್ಷಕನು 12 ವಿದ್ಯಾರ್ಥಿಗಳಿರುವಂತಹ ಗುಂಪಿನಲ್ಲಿ ಅಶ್ಲೀಲತೆಯ ವಿಷಯವನ್ನು ಹಂಚಿಕೊಂಡಿದ್ದಾರೆ. 

ಮರುದಿನ ಬೆಳಗ್ಗೆ ವಿದ್ಯಾರ್ಥಿಗಳು ಸಂದೇಶವನ್ನು ನೋಡುವ ಸಂದರ್ಭದಲ್ಲಿ ವೀಡಿಯೋವನ್ನು ನೋಡಿ ಅಘಾತಗೊಳಗಾಗಿ ತಕ್ಷಣವೇ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದರು.

ಬಳಿಕ ಅವರನ್ನು ಮಂಡಳಿಯವರು ತನಿಖೆ ನಡೆಸಿದ್ದು ಮದ್ಯ ಸೇವನೆಯ ಅಮಲಿನಲ್ಲಿ ವೀಡಿಯೋ ಹಂಚಿಹೋಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಿವನನ್ನನ್ನು ಪೋಕ್ಸೊ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ