ಮಕ್ಕಳ ನೆನಪಿನ ಶಕ್ತಿ ವೃದ್ಧಿಸಲು ಚುಚ್ಚು ಮದ್ದು ನೀಡಿದ ಶಿಕ್ಷಕ ಅರೆಸ್ಟ್

Webdunia
ಗುರುವಾರ, 18 ಫೆಬ್ರವರಿ 2021 (10:30 IST)
ದೆಹಲಿ : ಮಕ್ಕಳ ಮೆಮೋರಿ ಪವರ್ ಹೆಚ್ಚಾಗಲು ಮಕ್ಕಳಿಗೆ ಚುಚ್ಚುಮದ್ದನ್ನು ನೀಡಿದ್ದ 20 ವರ್ಷದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಯುಟ್ಯೂಬ್ ನಲ್ಲಿ ಮಕ್ಕಳ ನೆನಪಿನ ಶಕ್ತಿ ವೃದ್ಧಿಸುವ ಎನ್ ಎಸ್ ಪರಿಹಾರದ ಬಗ್ಗೆ ತಿಳಿದುಕೊಂಡ ಶಿಕ್ಷಕ ಮಕ್ಕಳಿಗೆ ಅದನ್ನು ನೀಡಿದ್ದಾನೆ. ಮಕ್ಕಳು ಈ ಬಗ್ಗೆ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೋಷಕರು ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments