Select Your Language

Notifications

webdunia
webdunia
webdunia
webdunia

35 ಮಿಲಿಯನ್ ವೀಕ್ಷಣೆ ಪಡೆದ 'ಸರ್ಕಾರು ವಾರಿಪಾಟ' ಚಿತ್ರದ ಟೀಸರ್

webdunia
ನವದೆಹಲಿ , ಗುರುವಾರ, 26 ಆಗಸ್ಟ್ 2021 (11:29 IST)
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ 'ಸರ್ಕಾರು ವಾರಿಪಾಟ' ಚಿತ್ರದ ಟೀಸರ್ ಅನ್ನು ಆಗಸ್ಟ್ 9 ಮಹೇಶ್ ಬಾಬು ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿತ್ತು ಈ ಟೀಸರ್ ಇದೀಗ 35 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.9 ಲಕ್ಷಕ್ಕೂ ಅಧಿಕ ಲೈಕ್ಸ್ ಗಳು ಈ ಟೀಸರ್ ಗೆ ದೊರೆತಿದೆ.

ಈ ಸಿನಿಮಾ ತೆಲುಗು ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗುತ್ತಿದ್ದು ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ ಟೇನ್ ಮೆಂಟ್ ಬ್ಯಾನರ್ ನಿಂದ ನಿರ್ಮಾಣ ಮಾಡಲಾಗುತ್ತಿದೆ ಮಹೇಶ್ ಬಾಬು ಅವರಿಗೆ ಜೋಡಿಯಾಗಿ ಕೀರ್ತಿ ಸುರೇಶ್ ಅಭಿನಯಿಸಿದ್ದಾರೆ. ಪರಶುರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಮುಂದಿನ ವರ್ಷ ಜನವರಿ 14ರಂದು ಈ ಸಿನಿಮಾ ತೆರೆ ಮೇಲೆ ಬರಲಿದೆ. https://www.youtube.com/watch?v=2cVu7KZxW3c


Share this Story:

Follow Webdunia kannada

ಮುಂದಿನ ಸುದ್ದಿ

1 ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ನಿರ್ಧಾರ: ಬಿ.ಸಿ. ನಾಗೇಶ್