Webdunia - Bharat's app for daily news and videos

Install App

ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಮಂಗಳವಾರ, 27 ಜೂನ್ 2017 (18:15 IST)
ಆಘಾತಕಾರಿ ಘಟನೆಯೊಂದರಲ್ಲಿ ಪೊಲೀಸ್ ಸೇರಿದಂತೆ ಇಬ್ಬರು ಆರೋಪಿಗಳು ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಯುವತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿರುವುದು ರಾಜಧಾನಿಯಿಂದ 250 ಕಿ.ಮೀ ದೂರದಲ್ಲಿರುವ ಫಾರೂಕಾಬಾದ್‌ ಪಟ್ಟಣದಿಂದ ವರದಿಯಾಗಿದೆ
 
ಪೋಲಿಸ್ ಮೂಲಗಳ ಪ್ರಕಾರ, ಹದಿಹರೆಯದ ಯವತಿ ಶನಿವಾರದಂದು ಫಾರಕಾಬಾದ್‌ ಪಟ್ಟಣದಲ್ಲಿರುವ ಸಂಬಂಧಿಕರ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಪರಿಚಿತನೊಬ್ಬ ಆಕೆಯನ್ನು ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗುವ ನೆಪವೊಡ್ಡಿ ರೂಮ್‌ಗೆ ಕರೆದುಕೊಂಡು ಹೋಗಿದ್ದಾನೆ. ಆರೋಪಿ ಯುವಕನೊಂದಿಗೆ ಪೊಲೀಸ್ ಕೂಡಾ ಜತೆಯಾಗಿದ್ದಾನೆ.
 
ಯುವತಿಯನ್ನು ಕೋಣೆಯಲ್ಲಿ ಒತ್ತೆಯಾಳಂತೆ ಕೂಡಿಹಾಕಿ ಇಬ್ಬರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ್ದಾರೆ. ಮಾರನೇ ದಿನ ಯುವತಿ ಅವರ ಕೈಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. 
 
ಮನೆಗೆ ತೆರಳಿದ ಯುವತಿ ಪೋಷಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

ಭಾರತ ಯುದ್ಧವನ್ನು ಬೆಂಬಲಿಸವುದಿಲ್ಲ, ಆದ್ರೆ ನಮ್ಮ ತಂಟೆಗೆ ಬಂದವರನ್ನು ಸುಮ್ಮನೇ ಬಿಡುವುದಿಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments