Webdunia - Bharat's app for daily news and videos

Install App

ಇಂಟರ್ ವ್ಯೂ ಮಾಡುತ್ತೇವೆಂದು ಕರೆಸಿ ಅತ್ಯಾಚಾರ

Webdunia
ಭಾನುವಾರ, 13 ಫೆಬ್ರವರಿ 2022 (10:54 IST)
ನವದೆಹಲಿ: ಕೆಲಸ ಕೊಡಿಸುತ್ತೇವೆ ಸಂದರ್ಶನಕ್ಕೆ ಬನ್ನಿ ಎಂದು ಯುವತಿಯೊಬ್ಬಳನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿ ಕಟ್ಟಡದಿಂದ ಹೊರಗೆಸೆದ ಹೇಯ ಕೃತ್ಯ ರಾಜಸ್ಥಾನ್ ನಲ್ಲಿ ನಡೆದಿದೆ.

ನಾಲ್ವರು ಆರೋಪಿಗಳಲ್ಲಿ ಒಬ್ಬಾತ ಉದ್ಯೋಗ ಸಂದರ್ಶನದ ನೆಪವೊಡ್ಡಿ ಯುವತಿಯನ್ನು ರಾಜಸ್ಥಾನ್ ಗೆ ಕರೆಸಿಕೊಂಡಿದ್ದರು. ಬಳಿಕ ಆಕೆಯನ್ನು ನಾಲ್ವರು ಆರೋಪಿಗಳು ಹೋಟೆಲ್ ಒಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ತಮ್ಮ ಕೃತ್ಯ ಮುಗಿದ ಬಳಿಕ ಆಕೆಯ ಕೈಕಾಲು ಕಟ್ಟಿ ಹಾಕಿ ಕಟ್ಟಡದಿಂದ ಹೊರ ನೂಕಿದ್ದಾರೆ. ಈ ಸಂಬಂಧ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments