Webdunia - Bharat's app for daily news and videos

Install App

ಅಕ್ಕನ ಮೇಲೆ ಅತ್ಯಾಚಾರವೆಸಗಿದ ಅಪ್ಪನಿಗೆ ಯುವಕ ನೀಡಿದ ಶಿಕ್ಷೆ ಎಂತಹದ್ದು ಗೊತ್ತಾ?

Webdunia
ಸೋಮವಾರ, 26 ಜೂನ್ 2017 (10:49 IST)
ರಾಜ್ ಕೋಟ್: ಇತ್ತೀಚೆಗೆ ಅಪ್ಪ ಮಗಳ ಮೇಲೆ ಅತ್ಯಾಚಾರ ನಡೆಸುವ ಪ್ರಕರಣಗಳು ಬೆಳಕಿಗೆ ಬೀಳುತ್ತಿವೆ. ರಾಜ್ ಕೋಟ್ ಬಳಿ ಗ್ರಾಮವೊಂದರಲ್ಲಿ ಇಂತಹದ್ದೇ ಘಟನೆ ನಡೆದಿದೆ.

 
ಆದರೆ ಇಲ್ಲಿ ಅತ್ಯಾಚಾರವೆಸಗಿದ ಅಪ್ಪನನ್ನೇ  ಮಗ ಕೊಂದು ಹಾಕಿದ್ದಾನೆ. ವಿವಾಹಿತ ಅಕ್ಕ ಗಂಡನ ಮನೆಯಲ್ಲಿ ಮನಸ್ತಾಪವಿದ್ದ ಕಾರಣ ತವರಿಗೆ ಬಂದಿದ್ದಳು. ಈ ಸಂದರ್ಭದಲ್ಲಿ ಅಪರೂಪಕ್ಕೊಮ್ಮೆ ಮನೆ ಕಡೆ ತಲೆ ಹಾಕುವ ಅಪ್ಪ ಮಗಳ ಮೇಲೆ ಭಾನುವಾರ ಎರಡು ಬಾರಿ ಅತ್ಯಾಚಾರ ಎಸಗಿದ್ದ ಎನ್ನುವುದನ್ನು ಸಂತ್ರಸ್ತ ಮಗಳೇ ತನ್ನ ಸಹೋದರನಿಗೆ ತಿಳಿಸಿದ್ದಳು.

ಇದರಿಂದ ಸಿಟ್ಟಿಗೆದ್ದ 19 ವರ್ಷದ ಸಹೋದರ ಅಪ್ಪನ ಜತೆಗೆ ವಾಗ್ವಾದ ನಡೆಸಿದ್ದಲ್ಲದೆ, ಕೊಚ್ಚಿ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments