Webdunia - Bharat's app for daily news and videos

Install App

ಹೊಸ ಮೊಬೈಲ್ ಕೊಡಿಸದ್ದಕ್ಕೆ ಯುವತಿ ಆತ್ಮಹತ್ಯೆ

Webdunia
ಭಾನುವಾರ, 20 ಫೆಬ್ರವರಿ 2022 (10:19 IST)
ಜೈಪುರ: ಹುಟ್ಟುಹಬ್ಬಕ್ಕೆ ಹೊಸ ಮೊಬೈಲ್ ಕೊಡಿಸಬೇಕೆಂಬ ಬೇಡಿಕೆಯನ್ನು ಪೋಷಕರು ಈಡೇರಿಸಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪಬ್ ಜಿ ಆಡಲು ನನಗೆ ಹೊಸ ಮೊಬೈಲ್ ಕೊಡಿಸಬೇಕು ಎಂದು ಯುವತಿ ಬೇಡಿಕೆಯಿಟ್ಟಿದ್ದಳು. ಆದರೆ ಮನೆಯವರು ಒಪ್ಪದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದ್ವಿತೀಯ ಪಿಯು ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಮುಗಿದ ಮೇಲೆ ಫೋನ್ ಕೊಡಿಸುವುದಾಗಿ ಪೋಷಕರು ಹೇಳಿದ್ದರು. ಆದರೆ ಇದಕ್ಕೆ ಮೊದಲೇ ಯುವತಿ ದುಡುಕಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments