Webdunia - Bharat's app for daily news and videos

Install App

ಗೃಹಬಂಧನಲ್ಲಿದ್ದ ಯುವತಿ ಸಾವು

Webdunia
ಬುಧವಾರ, 20 ಜನವರಿ 2021 (10:27 IST)
ರಾಜ್ ಕೋಟ್: ಆರು ತಿಂಗಳಿನಿಂದ ಮನೆಯ ಕೊಠಡಿಯಲ್ಲಿ ಗೃಹ ಬಂಧನಲ್ಲಿದ್ದ 25 ವರ್ಷದ ಯುವತಿಯನ್ನು ಹೊರತಂದ ಬಳಿಕ ಆಕೆ ಸಾವನ್ನಪ್ಪಿರುವ ಘಟನೆ ರಾಜ್ ಕೋಟ್ ನಲ್ಲಿ ನಡೆದಿದೆ.


ಕೆಲವು ಮೌಢ್ಯಗಳನ್ನು ನಂಬಿ ಕುಟುಂಬ ಸದಸ್ಯರು ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ್ದರು. ಕಳೆದ ಒಂದು ವಾರದಿಂದ ಆಕೆಗೆ ಅನ್ನಾಹರವನ್ನೂ ನೀಡಿರಲಿಲ್ಲ. ಆಕೆಯ ದಯನೀಯ ಅವಸ್ಥೆಗೆ ಬೇಸತ್ತ ನೆರೆಹೊರೆಯವರು ಎನ್ ಜಿಒ ಸಂಸ್ಥೆಯೊಂದಕ್ಕೆ ಕರೆ ಮಾಡಿ ದೂರು ನೀಡಿದ್ದರು. ಸ್ವಯಂ ಸಂಸ್ಥೆ ಪೊಲೀಸರ ಸಹಾಯದಿಂದ ಯುವತಿಯನ್ನು ರಕ್ಷಿಸಿದರು. ಆದರೆ ಸರಿಯಾದ ಆಹಾರ ಸಿಗದೇ ಯುವತಿ ಕೋಮಾ ಸ್ಥಿತಿಗೆ ತಲುಪಿದ್ದಳು. ಇದರಿಂದಾಗಿ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments