Webdunia - Bharat's app for daily news and videos

Install App

ಪೊಲೀಸರಿಗೆ ದೂರು ನೀಡಿದ್ದಕ್ಕೆ ಬಾಲಕಿಗೆ ಕಿರುಕುಳ

Webdunia
ಭಾನುವಾರ, 20 ಮಾರ್ಚ್ 2022 (11:40 IST)
ಲಕ್ನೋ: ತನ್ನ ಮೇಲೆ ವ್ಯಕ್ತಿಯೊಬ್ಬ ಲೈಂಗಿ ಕಿರುಕುಳ ನೀಡಿದ್ದಾನೆಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದಕ್ಕೆ ಆಕೆಗೆ ಈಗ ಬೆದರಿಕೆ ಹಾಕಲಾಗುತ್ತಿದೆ.

15 ವರ್ಷದ ಬಾಲಕಿ ತನಗಾದ ಕಿರುಕುಳದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಳು. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿತ್ತು.

ಆದರೆ ಆರೋಪಿ ಕಡೆಯವರು ಕೇಸ್ ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ಆದರೆ ಒತ್ತಡಕ್ಕೆ ಮಣಿಯದೇ ಹೋಗಿದ್ದಕ್ಕೆ ಮನೆ ಬಳಿ ಬಂದ ಕೆಲವು ದುಷ್ಕರ್ಮಿಗಳು ಬಾಲಕಿ ಮೇಲೆ ಕಲ್ಲು ಬಿಸಾಕಿದ್ದಲ್ಲದೆ, ಮುಖಕ್ಕೆ ಸೆಗಣಿ ರಾಚಿ ಕಿರುಕುಳ ನೀಡಿದ್ದಾರೆ. ಈ ಸಂಬಂಧ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ರಾಹುಲ್ ಗಾಂಧಿ ಪ್ರತಿಭಟನೆ ದಿಡೀರ್ ಮುಂದೂಡಿಕೆ: ಕಾರಣವೇನು ನೋಡಿ

ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಜೆ ಮಂಜೂರು ಮಾಡದಂತೆ ಸಾರಿಗೆ ಇಲಾಖೆ ಸೂಚನೆ

ಮುಂದಿನ ಸುದ್ದಿ
Show comments