Webdunia - Bharat's app for daily news and videos

Install App

ಪ್ರೇಮಿಗಾಗಿ ಅಪ್ಪ-ಅಮ್ಮನನ್ನೇ ಕೊಂದ ಯುವತಿ

Webdunia
ಶುಕ್ರವಾರ, 18 ಮಾರ್ಚ್ 2022 (10:20 IST)
ಲಕ್ನೋ: ಪ್ರೀತಿ ವಿರೋಧಿಸಿದ್ದಕ್ಕೆ ಪ್ರೇಮಿ ಜೊತೆ ಸೇರಿಕೊಂಡು 17 ವರ್ಷದ ಅಪ್ರಾಪ್ತ ಯುವತಿ ತನ್ನ ಹೆತ್ತ ತಂದೆ-ತಾಯಿಯನ್ನೇ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

17 ವರ್ಷದ ಯುವತಿ 20 ವರ್ಷದ ಯುವಕನನನ್ನು ಪ್ರೀತಿಸುತ್ತಿದ್ದಳು. ಆದರೆ ಇವರ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಈ ವಿಚಾರವಾಗಿ ಯುವತಿ ತಂದೆ-ತಾಯಿಯ ಜೊತೆ ಜಗಳವಾಡಿದ್ದಳು. ಮಾರ್ಚ್ 6 ರಂದು ಮೊದಲು ತಂದೆಯ ಕೊಲೆ ನಡೆದಿತ್ತು.

ಇದಾದ ಒಮದು ವಾರದ ಬಳಿಕ ಅಂದರೆ ಮಾರ್ಚ್ 15 ರಂದು ತಾಯಿಯೂ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಳು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದಾಗ ಮಗಳು ಮತ್ತು ಪ್ರಿಯಕರನ ಕೃತ್ಯ ಬಯಲಾಗಿತ್ತು. ಇದೀಗ ಇಬ್ಬರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments