Webdunia - Bharat's app for daily news and videos

Install App

2 ಗಂಟೆ ತಡವಾಗಿ ತಲುಪಿದ ರೈಲು: 4 ಲಕ್ಷ ರೂ. ದಂಡ ಪಾವತಿಸಿದ ಇಲಾಖೆ!

Webdunia
ಮಂಗಳವಾರ, 24 ಆಗಸ್ಟ್ 2021 (20:14 IST)
ವೀಕೆಂಡ್ ಗಳಲ್ಲಿ ಮಾತ್ರ ಸಂಚರಿಸುವ ತೇಜಸ್ ರೈಲುಗ
ಳು ತಡವಾಗಿ ತಲುಪಿದ ಕಾರಣ 2035 ಪ್ರಯಾಣಿಕರಿಗೆ ದಂಡ ಪಾವತಿಸುವುದಾಗಿ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ ಪ್ರಕಟಿಸಿದೆ.
ದೆಹಲಿಯಲ್ಲಿ ಸಿಗ್ನಲ್ ಸಮಸ್ಯೆಯಿಂದಾಗಿ ಶನಿವಾರ ಮತ್ತು ಭಾನುವಾರ ಸಂಚರಿಸುವ ತೇಜಸ್ ರೈಲು ಸುಮಾರು ಎರಡೂವರೆ ಗಂಟೆ ತಡವಾಗಿ ನಿಲ್ದಾಣ ತಲುಪಿತ್ತು.
ಎರಡು ದಿನ ರೈಲುಗಳು ತಡವಾಗಿ ತಲುಪಿದ್ದರಿಂದ ಎರಡು ದಿನ ರೈಲಿನಲ್ಲಿ ಸಂಚರಿಸಿದ ಸುಮಾರು 2035 ಪ್ರಯಾಣಿಕರಿಗೆ 4 ಲಕ್ಷ ರೂ. ದಂಡ ಪಾವತಿಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತೇಜಸ್ ರೈಲು ಪ್ರಯಾಣಿಕರು ತಡವಾಗಿ ಪ್ರಯಾಣ ಆದರೆ ಗಂಟೆಗೆ 100ರೂ.ನಂತೆ ದಂಡದ ಮೊತ್ತ ಪಡೆಯಬಹುದಾಗಿದೆ. ಎರಡು ಗಂಟೆ ತಡವಾದರೆ 250 ರೂ. ದಂಡವನ್ನು ಇಲಾಖೆ ಪಾವತಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments