ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ

Webdunia
ಮಂಗಳವಾರ, 7 ಮೇ 2019 (09:13 IST)
ಬೆಂಗಳೂರು: ಹಿಂದೂ ಭಯೋತ್ಪಾದನೆ ಎಂಬ ಪದ ಬಳಸುವವರ ವಿರುದ್ಧ ಕಿಡಿ ಕಾರಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿಂದೂಗಳು ಯಾವತ್ತೂ ಭಯೋತ್ಪಾದಕರಾಗಲ್ಲ ಎಂದಿದ್ದಾರೆ.


ದೆಹಲಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ತೇಜಸ್ವಿ ಸೂರ್ಯ ಹಿಂದೂ ಭಯೋತ್ಪಾದಕರು ಎನ್ನುವವರ ವಿರುದ್ಧ ಕಿಡಿ ಕಾರಿದ್ದಾರೆ.

‘ಹಿಂದೂ ಧರ್ಮದಲ್ಲಿ ಇಂತಹದ್ದೊಂದು ಪದಕ್ಕೆ ಅವಕಾಶವೇ ಇಲ್ಲ. ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ. ನಮ್ಮ ಧರ್ಮದಲ್ಲಿ ಹಿಂಸೆಗೆ ಅವಕಾಶವೇ ಇಲ್ಲ’ ಎಂದು ತೇಜಸ್ವಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಮುಂದಿನ ಸುದ್ದಿ
Show comments