Select Your Language

Notifications

webdunia
webdunia
webdunia
Wednesday, 9 April 2025
webdunia

ಕೊರೊನಾ ಸೋಂಕಿಗೆ ಒಳಗಾದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್

ಹೈದರಾಬಾದ್
ಹೈದರಾಬಾದ್ , ಮಂಗಳವಾರ, 20 ಏಪ್ರಿಲ್ 2021 (08:25 IST)
ಹೈದರಾಬಾದ್ : ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಿಎಂ ಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ  ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಸೋಮವಾರ ಸಂಜೆ ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.

ಸಿಎಂ ಅವರನ್ನು ಅವರ ತೋಟದ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಹಾಗೂ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಸಿಎಂ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯಿಂದ ಹಣ ದೋಚಿದವ ಕೊನೆಗೆ ಮಾಡಿದ್ದೇನು ?