Webdunia - Bharat's app for daily news and videos

Install App

ಕನಸಲ್ಲಿ ಕಂಡ ಶಿವಲಿಂಗದ ಶೋಧಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಅಗೆದ ವ್ಯಕ್ತಿ..!

Webdunia
ಮಂಗಳವಾರ, 6 ಜೂನ್ 2017 (20:17 IST)
ಭಾರತ ಧಾರ್ಮಿಕ ಪರಂಪರೆಯುಳ್ಳ ದೇಶ. ದೇವರು ಎಲ್ಲೆಡೆ ಇದ್ದಾನೆಂಬ ನಂಬಿಕೆ ಜನರಲ್ಲಿದೆ. ದೇವರನ್ನ ಒಲಿಸಿಕೊಳ್ಳಲು ಯಾವುದೇ ಕೆಲಸಕ್ಕೂ ಸಿದ್ಧರಾಗಿಬಿಡುತ್ತಾರೆ. ತೆಲಂಗಾಣದಲ್ಲಿ ಸ್ವಯಂಘೋಷಿತ ದೇವಮಾನವ ಹೇಳಿದ ಮಾತನ್ನ ಕೇಳಿ ಶಿವಲಿಂಗಕ್ಕಾಗಿ ರಾಷ್ಟ್ರೀಯ ಹೆದ್ದಾರಿಯನ್ನೇ ಅಗೆದಿರುವ ಘಟನೆ ತೆಲಂಗಾಣದ ಜಂಗಾನ್ ಜಿಲ್ಲೆಯ ಪೆಂಬರ್ತಿಯಲ್ಲಿ ಈ ಘಟನೆ ನಡೆದಿದೆ.
 

ಸ್ವಯಂ ಘೋಷಿತ ದೇವಮಾನವ ಲಕ್ಷ್ಮಣ್ ಮನೋಜ್ ಎಂಬಾತ, ನನ್ನ ಕನಸಿನಲ್ಲಿ ಶಿವ ಪ್ರತ್ಯಕ್ಷನಾಗಿ ಹೆದ್ದಾರಿ ಇರುವ ಜಾಗದಲ್ಲಿ ಲಿಂಗ ಹುದುಗಿದೆ. ಹೆದ್ದಾರಿ ಅಗೆದು ನನಗೆ ದೇಗುಲ ನಿರ್ಮಿಸುವಂತೆ ಶಿವನು ತಿಳಿಸಿರುವುದಾಗಿ ಗ್ರಾಮಸ್ಥನೊಬ್ಬನಿಗೆ ಹೇಳಿದ್ದಾನೆ. ದೇವಮಾನವನ ಮಾತನ್ನ ನಂಬಿದ ವ್ಯಕ್ತಿ ಜೆಸಿಬಿಗಳ ಮೂಲಕ ವಾರಂಗಲ್ ಮತ್ತು ಹೈದ್ರಾಬಾದ್ ಹೆದ್ದಾರಿಯಲ್ಲಿ 20 ಅಡಿಗಳಷ್ಟು ಗುಂಡಿ ತೆಗೆದಿದ್ದಾನೆ. ಸ್ಥಳೀಯ ಪಾಲಿಕೆ ಉಪಾಧ್ಯಕ್ಷ ಸೇರಿದಂತೆ ಹಲವು ಗ್ರಾಮಸ್ಥರು ಸ್ಥಳದಲ್ಲಿ ಬೀಡುಬಿಟ್ಟು ಲಿಂಗ ದರ್ಶನಕ್ಕೆ ಕಾದಿದ್ದರು. ಎಷ್ಟೇ ಅಗೆದರೂ ಗ್ರಾಮಸ್ಥರಿಗೆ ಶಿವಲಿಂಗ ಸಿಕ್ಕಿಲ್ಲ.

ರಸ್ತೆ ಅಗೆದಿದ್ದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯವಾದ್ದರಿಂದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸ್ವಯಂಘೋಷಿತ ದೇವಮಾನವ ಲಕ್ಷ್ಮಣ್ ಮನೋಜ್ ಅವರನ್ನ ವಿಚಾರಣೆಗೊಳಪಡಿಸಿದ್ದಾರೆ. ಗ್ರಾಮಸ್ಥರನ್ನ ತಪ್ಪು ದಾರಿಗೆಳೆದ ಆರೋಪದಡಿ ಕೇಸ್ ದಾಖಲಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ