Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರಿಂದ ದೇಗುಲ ಸ್ವಚ್ಛತೆ

ಪ್ರಧಾನಿ ನರೇಂದ್ರ ಮೋದಿ

geetha

ದೆಹಲಿ , ಮಂಗಳವಾರ, 16 ಜನವರಿ 2024 (15:00 IST)
ನವದೆಹಲಿ : ಇಂದೂ  ಹಲವು ನಾಯಕರು ತಮ್ಮ ಸಮೀಪದ ದೇಗುಲಗಳಿಗೆ ತೆರಳಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಗೆ ಕೇವಲ ಒಂದು ವಾರ ಮಾತ್ರ ಉಳಿದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ದೇಗುಲಗಳನ್ನು ಸ್ವಚ್ಛಗೊಳಿಸುವಂತೆ ನೀಡಿರುವ ಕರೆಗೆ ಬಿಜೆಪಿ ನಾಯಕರು ಸಮೀಪದ ದೇಗುಲಗಳಿಗೆ ತೆರಳಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪುರದ ಬಸ್‌ ನಲ್ಲಿ ರಾಹುಲ್‌ ಗಾಂಧಿ!