Webdunia - Bharat's app for daily news and videos

Install App

ದೇವಾಲಯದ ಸ್ಕೈವಾಕ್ ನಿರ್ಮಾಣ : ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:10 IST)
ಕೋಲ್ಕತ್ತಾ : ಕಾಳಿಘಾಟ್ ದೇವಾಲಯದ ಬಳಿ ಸ್ಕೈವಾಕ್ ನಿರ್ಮಿಸಲು ನಮ್ಮ ಸರ್ಕಾರ 300 ಕೋಟಿ ಖರ್ಚು ಮಾಡಲಿದೆ ಮತ್ತು ಆ ಪ್ರದೇಶದ ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸುವುದಿಲ್ಲ,
 
ಆದರೆ ಸದ್ಯಕ್ಕೆ ಸ್ಥಳಾಂತರಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸದ್ಯಕ್ಕೆ ವ್ಯಾಪಾರಿಗಳನ್ನು ಹಜ್ರಾ ಪಾರ್ಕ್ಗೆ ಸ್ಥಳಾಂತರಿಸಲಾಗುವುದು. ಆದರೆ ಸ್ಕೈವಾಕ್ ನಿರ್ಮಾಣ ಪೂರ್ಣಗೊಂಡ ಬಳಿಕ ಕಾಳಿಘಾಟ್ ದೇವಾಲಯದ ಪ್ರದೇಶಕ್ಕೆ ಮತ್ತೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿ ವರ್ಷದಂತೆ ಪೊಯಿಲಾ ಬೋಯಿಸಾಖ್ (ಬಂಗಾಳಿ ಹೊಸ ವರ್ಷ) ಹಿಂದಿನ ದಿನದಂದು ಕಾಳಿಘಾಟ್ ದೇವಾಲಯಕ್ಕೆ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇದೇ ವೇಳೆ ಮಾನವೀಯತೆ ಕಾಪಾಡಲೆಂದು ಕಾಳಿ ದೇವಿಯನ್ನು ಭೇಡಿಕೊಳ್ಳಲು ಬಂದಿದ್ದೇನೆ. ನಮ್ಮೆಲ್ಲರಿಗೂ ಶುಭವಾಗಲಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments