Daily Horoscope

Select Your Language

Notifications

webdunia
webdunia
webdunia
webdunia

ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್

ಸುಪ್ರೀಂಕೋರ್ಟ್‍
ನವದೆಹಲಿ : ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್ಗಳ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬಿ.ಎಸ್ ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತಡೆ ನೀಡಲಾಗಿದೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ,

ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆ ನಡೆಸಿತು.


Share this Story:

Follow Webdunia kannada

ಮುಂದಿನ ಸುದ್ದಿ

ನಿಗಮ ಸಾಲದ ಸುಳಿಯಲ್ಲಿ ಬಿಎಂಟಿಸಿ : ಶ್ರೀರಾಮುಲು