Select Your Language

Notifications

webdunia
webdunia
webdunia
webdunia

ಹೊಸ ವರ್ಷದ ದಿನವೇ ಜಮ್ಮುಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ

ಹೊಸ ವರ್ಷದ ದಿನವೇ ಜಮ್ಮುಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ
ನೌಶೇರಾ , ಬುಧವಾರ, 1 ಜನವರಿ 2020 (10:53 IST)
ನೌಶೇರಾ: ಹೊಸ ವರ್ಷದ ದಿನವೇ ಜಮ್ಮುಕಾಶ್ಮೀರದ ನೌಶೇರಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.



ಗಡಿ ಭಾಗದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಹೊಸ ವರ್ಷದ ಮೊದಲ ದಿನವೇ ಉಗ್ರರು ಗುಂಡಿನ ಚಕಮಕಿ ನಡೆಸಿದ್ದಾರೆ. ಹಾಗೇ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಯೋಧರು ಕೂಡ ಪ್ರತಿದಾಳಿ ನಡೆಸಿದ್ದಾರೆ.


ಈ ಘಟನೆಯಲ್ಲಿ ಉಗ್ರರ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ಗಡಿಭಾಗ ತಲಪಾಡಿ ಬಳಿ ಟೋಲ್ ಸಂಗ್ರಹಿಸದಂತೆ ಬಿಜೆಪಿ ಕಾರ್ಯಕರ್ತರು, ಶಾಸಕರಿಂದ ಪ್ರತಿಭಟನೆ