Webdunia - Bharat's app for daily news and videos

Install App

ಭೀಕರ ಅಪಘಾತ : 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ!

Webdunia
ಸೋಮವಾರ, 15 ಮೇ 2023 (08:57 IST)
ಅಮರಾವತಿ : ಆಟೋ ರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಹಿಳೆಯರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
 
ಜಿಲ್ಲೆಯ ತಲ್ಲರೇವು ಮಂಡಲದ ಸೀತಾರಾಮಪುರಂ ಬಳಿ ರಾಷ್ಟ್ರೀಯ ಹೆದ್ದಾರಿ 216ರಲ್ಲಿ ಅಪಘಾತ ಸಂಭವಿಸಿದ್ದು, 6 ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹಾಗೂ ಗಾಯಾಳುಗಳು ಯಾನಂನ ನೀಲಪಲ್ಲಿಯವರಾಗಿದ್ದು, ಸೀಗಡಿ ಘಟಕದ ಉದ್ಯೋಗಿಗಳಾಗಿದ್ದರು.

ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

Viral video: ಚಲಿಸುತ್ತಿದ್ದ ಬಸ್ ನಿಂದ ಅಮ್ಮನ ಮಡಿಲಲ್ಲಿದ್ದ ಮಗು ಬಿದ್ದೇ ಹೋಯ್ತು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಮುಂದಿನ ಸುದ್ದಿ
Show comments