Select Your Language

Notifications

webdunia
webdunia
webdunia
webdunia

ಭೀಕರ ಬಾಂಬ್ ಸ್ಫೋಟ!

webdunia
ಕಾಬೂಲ್ , ಭಾನುವಾರ, 3 ಏಪ್ರಿಲ್ 2022 (08:12 IST)
ಕಾಬೂಲ್ : ಕಾರಿನಲ್ಲಿದ್ದ ಬಾಂಬ್ ಸ್ಫೋಟವಾಗಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು,

25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆ ಸಂಬಂಧ ಯಾವುದೇ ಭಯೋತ್ಪಾದಕ ಸಂಘಟನೆ ಹೊಣೆ ಹೊತ್ತಿಲ್ಲ ಎಂದು ಸ್ಥಳೀಯ ಪೋಲಿಸರು ತಿಳಿಸಿದ್ದಾರೆ. 

ಅಫ್ಘಾನಿಸ್ತಾನದ ಮತ್ತೊಂದೆಡೆ ಫಿರಂಗಿ ಸ್ಫೋಟಕ್ಕೆ 5 ಮಕ್ಕಳು ಮೃತಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ರೂಪಾಂತರಿ ಪತ್ತೆ! : ಮತ್ತೆ ಶಾಕ್ ಕೊಟ್ಟ ಕೋವಿಡ್