Webdunia - Bharat's app for daily news and videos

Install App

ಭೀಕರ ಬಸ್ ದುರಂತ : 25 ಮಂದಿ ಸಜೀವ ದಹನ!

Webdunia
ಸೋಮವಾರ, 3 ಜುಲೈ 2023 (11:53 IST)
ಮುಂಬೈ : ಬಸ್ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ. ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.

ಪುಣೆಗೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 33 ಮಂದಿ ಇದ್ದರು. ಸಮೃದ್ಧಿ-ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಬುಲ್ಧಾನಾ ಬಳಿ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಅವಘಡದಲ್ಲಿ 25 ಜನರು ಸುಟ್ಟು ಕರಕಲಾಗಿದ್ದು, ಬಸ್ ಚಾಲಕ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬುಲ್ಧಾನದ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕಡಸನೆ ಮಾಹಿತಿ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments