Webdunia - Bharat's app for daily news and videos

Install App

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

Sampriya
ಭಾನುವಾರ, 29 ಜೂನ್ 2025 (09:37 IST)
Photo Credit X
ಉತ್ತರಾಖಂಡ: ಇಲ್ಲಿನ ಬಾಲಿಗಢದಲ್ಲಿ ಮೇಘಸ್ಫೋಟ ಉಂಟಾಗಿದೆ. ಹಠಾತ್‌ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಉಂಟಾಗಿದೆ.

ಕಳೆದರೆಡು ದಿನಗಳಿಂದ ಉತ್ತರಾಖಂಡದ ಹಲವು ಭಾಗಗಳಲ್ಲಿವ್ಯಾಪಕ ಮಳೆಯಾಗುತ್ತಿದೆ. ಗುಡ್ಡದ ಮಣ್ಣು ಮತ್ತು ಇತರೆ ಅವಶೇಷಗಳು ರಸ್ತೆಗೆ ಬೀಳುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. 

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಈಚೆಗೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಯಾತ್ರಿಕರು ಮೃತಪಟ್ಟಿದ್ದು, ಓರ್ವನನ್ನು ರಕ್ಷಿಸಲಾಗಿತ್ತು. ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿರುವ ಜಲವಿದ್ಯುತ್‌ ಯೋಜನಾ ಸ್ಥಳದಲ್ಲಿ ಸಂಭವಿಸಿದ್ದ ಹಠಾತ್‌ ಪ್ರವಾಹದಿಂದಾಗಿ ನಾಲ್ವರು ಸಾವಿಗೀಡಾಗಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments