ಗಡಿ ನಿಯಂತ್ರಣ ರೇಖೆ ಒಳನುಗ್ಗಿದ ಉಗ್ರರು ಭಾರತೀಯ ಯೋಧನನ್ನು ಗುಂಡಿಟ್ಟು ಹತ್ಯೆ ಮಾಡಿ ದೇಹವನ್ನು ಛಿದ್ರಗೊಳಿಸಿದ ಪಾಕ್ ಉಗ್ರರ ಹೇಯ ಕೃತ್ಯ ಬಹಿರಂಗವಾಗಿದೆ.
ಪಾಕಿಸ್ತಾನ ಸೇನೆಯ ಬೆಂಬಲ ಪಡೆದ ಉಗ್ರರು ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕನನ್ನು ಗುಂಡಿಟ್ಟು ಹತ್ಯೆ ಮಾಡಿ, ನಂತರ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪರಾರಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆ ಉಗ್ರರಿಗೆ ಬೆಂಬಲ ನೀಡಿದ್ದರಿಂದ ಭಾರತೀಯ ಸೇನೆ ಆಕ್ರೋಶಗೊಂಡಿದ್ದು ಪ್ರತಿಕಾರ ತೀರಿಸುವುದಾಗಿ ಘೋಷಿಸಿದೆ. ಪಾಕಿಸ್ತಾನದ ಹೇಯ ಕೃತ್ಯ ಹಲವಾರು ದೇಶಗಳು ಖಂಡಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ