Webdunia - Bharat's app for daily news and videos

Install App

ಪುಲ್ವಾಮದಲ್ಲಿ ಓರ್ವ ಉಗ್ರನ ಸದೆಬಡಿದ ಸೇನೆ

Webdunia
ಸೋಮವಾರ, 3 ಜುಲೈ 2017 (10:53 IST)
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
 
ಪುಲ್ವಾಮ ಜಿಲ್ಲೆಯ ಬಮ್ನೂ ಪ್ರದೇಶದಲ್ಲಿ  ಅಡಗಿ ಕುಳಿತಿತಿರುವ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ವಿಶೇಷ ಕಾರ್ಯಪಡೆ ಹಾಗೂ 44 ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ. 
 
ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಯಿದ್ದು ಕಾರ್ಯಾಚರಣೆ ಮುಂದುವರೆಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments