Webdunia - Bharat's app for daily news and videos

Install App

ಜಮ್ಮು ಕಾಶ್ಮಿರ: 10 ಲಕ್ಷ ಹಣ ದೋಚಿ ಭಯೋತ್ಪಾದಕರು ಎಸ್ಕೇಪ್

Webdunia
ಗುರುವಾರ, 8 ಡಿಸೆಂಬರ್ 2016 (14:04 IST)
ಭಯೋತ್ಪಾದಕರು ಬ್ಯಾಂಕ್‌ನೊಳಗೆ ನುಗ್ಗಿ ಸಿಬ್ಬಂದಿಗಳನ್ನು ಬೆದರಿಸಿ 10 ಲಕ್ಷ ರೂ ಹಣ ದೋಚಿ ಪರಾರಿಯಾದ ಘಟನೆ ವರದಿಯಾಗಿದೆ.
 
ನಾಲ್ವರಿಂದ ಐವರು ಶಸ್ತ್ರಸಜ್ಜಿತ ಭಯೋತ್ಪಾದಕರು ಖಾಸಗಿ ಬ್ಯಾಂಕ್‌ನೊಳಗೆ ಪ್ರವೇಶಿಸಿ ಶಸ್ತಾಸ್ತ್ರಗಳಿಂದ ಬೆದರಿಸಿ ಹಣ ಲೂಟಿ ಮಾಡಿದ್ದಾರೆ ಎಂದು ಬ್ಯಾಂಕ್ ವ್ಯವಸ್ಥಾಪಕರು ತಿಳಿಸಿದ್ದಾರೆ.
 
ಮತ್ತೊಂದು ಕಡೆ ಕೂಡಾ ಬ್ಯಾಂಕ್ ಲೂಟಿ ಮಾಡಲು ಭಯೋತ್ಪಾದಕರು ಪ್ರಯತ್ನಿಸಿದರು. ಆದರೆ, ವಿಫಲವಾಗಿದ್ದರಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ಸರಕಾರದ ನೋಟ್ ಬ್ಯಾನ್ ನಂತರ ಎರಡನೇ ಬಾರಿಗೆ ಉಗ್ರಗಾಮಿಗಳು ಬ್ಯಾಂಕ್ ಮೇಲೆ ದಾಳಿ ನಡೆಸಿ ಹಣ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಸೇನಾಪಡೆಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಾರಿಯಾದ ಉಗ್ರರ ಹುಡುಕಾಟದಲ್ಲಿ ತೊಡಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahargram, ಹಿಂದೂ ಮುಸ್ಲಿಂ ಮಧ್ಯೆ ಬೆಂಕಿ ಹಚ್ಚುವ ಮುನ್ನ ಬಿಜೆಪಿ ಇದಕ್ಕೆ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು

ಪಾಕಿಸ್ತಾನಿಯರನ್ನು ಗುರುತಿಸಿ, ಅವರ ದೇಶಕ್ಕೇ ಕಳುಹಿಸಿ: ಎಲ್ಲಾ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಆದೇಶ

ಭಾರತೀಯ ಸೇನೆಯನ್ನು ಪ್ರಶ್ನಿಸುವವರ ಈ Videoವನ್ನು ನೋಡಲೇ ಬೇಕು, ಮೆಚ್ಚಲೇ ಬೇಕು

ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ

CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

ಮುಂದಿನ ಸುದ್ದಿ
Show comments