Webdunia - Bharat's app for daily news and videos

Install App

ಟೆಸ್ಲಾ : ಮಾಡೆಲ್ 3 ಕಾರಿನ ವಿಶೇಷತೆಗಳು ಏನು?

Webdunia
ಶುಕ್ರವಾರ, 14 ಏಪ್ರಿಲ್ 2023 (09:10 IST)
ಇಂದಿನ ವರೆಗೆ ಟೆಸ್ಲಾದಿಂದ ಬಿಡುಗಡೆ ಹೊಂದಿದ ಕಾರುಗಳಲ್ಲಿ ಅತ್ಯಂತ ಒಳ್ಳೆಯ ಮಾದರಿ ಇದಾಗಿದ್ದು, ಈ ಕಾರನ್ನು 2017ರಲ್ಲಿ ವಿಶ್ವದಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಲಾಗಿದೆ.
 
ವಿಶ್ವದಲ್ಲೇ ಅತೀ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆ ಈ ಕಾರಿಗೆ ಪಡೆದುಕೊಂಡಿದೆ. ಎರಡು ಮಾದರಿಯಲ್ಲಿ ಮಾಡೆಲ್ 3 ಕಾರು ಬಿಡುಗಡೆಯಾಗಿದೆ.

ಲಾಂಗ್ ರೇಂಜ್ ಮಾದರಿಯ ಕಾರು ಒಮ್ಮೆ ಚಾರ್ಜ್ ಮಾಡಿದರೆ 500 ಕಿ.ಮೀ ಕ್ರಮಿಸಿದರೆ, ಸ್ಟಾಡಂರ್ಡ್ ಮಾದರಿಯ ಕಾರು 354 ಕಿ.ಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. 15 ನಿಮಿಷದಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಆಗುತ್ತದೆ. ಗರಿಷ್ಟ 162 ಕೀ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಈ ಕಾರಿಗಿದೆ.

ಸ್ಟಾರ್‌ಲಿಂಕ್‌ಗೆ ಅನುಮತಿ ಇಲ್ಲ?

ಮಸ್ಕ್ ಅವರ ಸ್ಟಾರ್ಲಿಂಕ್ ಕಂಪನಿ ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ನೀಡಲು ಮುಂದಾಗಿತ್ತು. ಆದರೆ ಕೇಂದ್ರ ಸರ್ಕಾರದ ಜೊತೆಕಂಪನಿ ಈ ಯೋಜನೆ ಜಾರಿ ಸಂಬಂಧ ಯಾವುದೇ ಮಾತುಕತೆ ನಡೆಸಿರಲಿಲ್ಲ. ಹೀಗಾಗಿ ಈ ಸೇವೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments