ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

Webdunia
ಗುರುವಾರ, 10 ಮಾರ್ಚ್ 2022 (13:42 IST)
ನವದೆಹಲಿ : ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯ ಹೊಸ್ತಿಲಲ್ಲಿದ್ದು, ಪಂಜಾಬ್ ಜನತೆಗೆ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧನ್ಯವಾದಗಳು ತಿಳಿಸಿದರು.

ಪಂಜಾಬ್ನಲ್ಲಿ ಎಎಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ಭೇಟಿಯಾದ ಅವರು, ಆಮ್ ಆದ್ಮಿ ಪಕ್ಷದ ಕೇಂದ್ರಾಡಳಿತವಾಗಿರುವ ದೆಹಲಿಗಿಂತ ಭಿನ್ನವಾಗಿ ಹಾಗೂ ಪೂರ್ಣ ರಾಜ್ಯವನ್ನು ನಡೆಸುವ ಅವಕಾಶವನ್ನು ಪಂಜಾಬ್ ಗೆಲುವು ನೀಡಿದೆ. ಈ ಕ್ರಾಂತಿಗಾಗಿ ಪಂಜಾಬ್ನ ಜನತೆಗೆ ಧನ್ಯವಾದವನ್ನು ತಿಳಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು ಭಗವಂತ್ ಮಾನ್ ಅವರ ಜೊತೆ ವಿಜಯದ ಸಂಕೇತ ತೋರಿಸುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments