Webdunia - Bharat's app for daily news and videos

Install App

ಸಿಂಗಾಪುರದ ಅಧ್ಯಕ್ಷರಾಗಿ ಥರ್ಮನ್ ಷಣ್ಮುಗರತ್ನಂ ಪ್ರಮಾಣ ವಚನ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (08:55 IST)
ಸಿಂಗಾಪುರ : ಇಲ್ಲಿನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ 66 ವರ್ಷದ ಥರ್ಮನ್ ಷಣ್ಮುಗರತ್ನಂ ಅವರು ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿದರು.

ಸಿಂಗಾಪುರದ ಅರ್ಥಶಾಸ್ತ್ರಜ್ಞರಾಗಿರುವ ಇವರು ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾದರು. ಸಿಂಗಾಪುರದ ಅಧ್ಯಕ್ಷರ ಅಧಿಕೃತ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಮೂಲದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರು ಥರ್ಮನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಥರ್ಮನ್ ಅವರು ಆರು ವರ್ಷಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಲೀ ಸೈನ್ ಲೂಂಗ್, ಸಂಪುಟ ಸದಸ್ಯರು, ಸಂಸದರು, ಉನ್ನತ ಅಧಿಕಾರಿಗಳು ಮತ್ತು ರಾಜತಾಂತ್ರಿಕ ಸದಸ್ಯರು ಉಪಸ್ಥಿತರಿದ್ದರು. 

ಪ್ರಧಾನಿ ನರೇಂದ್ರ ಮೋದಿ ಅವರು ಥರ್ಮನ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಲ್ಲದೆ ಭಾರತ ಹಾಗೂ ಸಿಂಗಾಪುರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಷಣ್ಮುಗರತ್ನಂ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments