Webdunia - Bharat's app for daily news and videos

Install App

13 ವರ್ಷ ಬಾಲಕ ಮಾಡಿದ ಈ ಕೆಲಸಕ್ಕೆ ಕುಟುಂಬದ ನಡುವೆ ನಡೆದಿದೆ ಮಾರಾಮಾರಿ

Webdunia
ಭಾನುವಾರ, 24 ಫೆಬ್ರವರಿ 2019 (10:01 IST)
ಗುಜರಾತ್ : 13 ವರ್ಷದ ಬಾಲಕನೊಬ್ಬ 10 ವರ್ಷದ ಹುಡುಗಿಗೆ ಪ್ರೇಮ ಪತ್ರ ಬರೆದ ಪರಿಣಾಮ ಇಬ್ಬರು ಕುಟುಂಬದ ಮಧ್ಯೆ ಮಾರಾಮಾರಿ ನಡೆದ ಘಟನೆ ಗುಜರಾತಿನ ಸುರೇಂದ್ರನಗರ್ ಜಿಲ್ಲೆಯಲ್ಲಿ ನಡೆದಿದೆ.


ಹುಡುಗನೊಬ್ಬ ಹುಡುಗಿಗೆ ಐ ಲವ್ ಯೂ ಎನ್ನುತ್ತ ಆಕೆ ಹಿಂದೆ ಬಿದ್ದಿದ್ದನಂತೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿ ಲವ್ ಲೆಟರ್ ಕೂಡ ನೀಡಿದ್ದಾನಂತೆ. ಈ ವಿಚಾರ ಹುಡುಗಿ ತನ್ನ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಹುಡುಗಿ ಮನೆಯವರು ಹುಡುಗನನ್ನು ಕರೆದು ಶಾಂತಿಯುತವಾಗಿ ಬುದ್ಧಿಮಾತನ್ನು ಹೇಳಿದ್ದಾರಂತೆ. ಆದರೆ ಅಲ್ಲಿಗೆ ಬಂದ ಹುಡುಗನ ಕಡೆಯವರು ಹುಡುಗಿ ಮನೆಯವರ ಕಣ್ಣಿಗೆ ಮೆಣಸಿನ ಪುಡಿಯನ್ನು ಹಾಕಿ, ರಾಡ್ ನಲ್ಲಿ ಹಲ್ಲೆ ನಡೆಸಿದ್ದಾರೆ.


ಈ ಘಟನೆಯಲ್ಲಿ ಹುಡುಗಿ ಮನೆಯ ಆರು ಮಂದಿ ಗಾಯಗೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments