Webdunia - Bharat's app for daily news and videos

Install App

18ರ ಯುವತಿಗೆ ಬೆಂಕಿ ಹಚ್ಚಿದ ಕಾಮುಕರು

Webdunia
ಗುರುವಾರ, 14 ಡಿಸೆಂಬರ್ 2017 (19:38 IST)
ಮೂವರು ಯುವಕರು ಕೂಡಿಕೊಂಡು 18 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ  ನಡೆದಿದೆ.
 
ಮೂವರು ಯುವಕರು ಕಳೆದ ಆರು ತಿಂಗಳಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಬುಧವಾರ ನನ್ನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಸುಟ್ಟ ಗಾಯಗಳೊಂದಿಗೆ ಯುವತಿ ಪೊಲೀಸ್ ಠಾಣೆಗೆ ಹೋಗಿದ್ದಾಳೆ.
 
ಶೇ.40ರಷ್ಟು ಸುಟ್ಟ ಗಾಯಗಳೊಂದಿಗೆ ಠಾಣೆಗೆ ಬಂದು ತನ್ನ ಯಾತನೆಯನ್ನು ಹೇಳಿಕೊಂಡ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತರದೇ ಕರ್ತವ್ಯ ಲೋಪ ಎಸಗಿರುವ ಪೊಲೀಸ್‌ ಇನ್ಸ್‌ಪೆಕ್ಟರ್‌ ಓರ್ವರನ್ನು ಅಮಾನತುಗೊಳಿಸಲಾಗಿದೆ.
 
ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ