ಮನೆಯ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ

Webdunia
ಭಾನುವಾರ, 16 ಡಿಸೆಂಬರ್ 2018 (07:22 IST)
ನವದೆಹಲಿ : ಕಾಮುಕನೊಬ್ಬ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಮೈಪುರ್ ಬಾಡ್ಲಿ ಸಮೀಪದಲ್ಲಿ ನಡೆದಿದೆ.


ಮನೆಯ ಹೊರಭಾಗದಲ್ಲಿ ಬಾಲಕಿ ಆಟವಾಡುತ್ತಿದ್ದಾಗ, ಮನೆಯವರು ಮನೆಯ ಒಳಗಡೆ ಇರುವುದನ್ನು ಗಮನಿಸಿದ ಕಾಮುಕ ಆಕೆಯನ್ನು ಎಳೆದೊಯ್ದು ಅತ್ಯಾಚಾರಗೈಯ್ದು ಸ್ಥಳದಿಂದ ಪರಾರಿಯಾಗಿದ್ದಾನೆ.  ನಂತರ ಬಾಲಕಿ ,ಮನೆಗೆ ಬಂದು ನಡೆದ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ.


ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಜಾತಿವಾರು ಗಣತಿ ಸಮೀಕ್ಷೆ ಗಡುವು ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ 3 ದಿನ ದೀಪಾವಳಿ ರಜೆ

ಮುಂದಿನ ಸುದ್ದಿ
Show comments