ದುರಂತಕ್ಕೆ ಮುನ್ನ ಗಗನಸಖಿ ಟಿಕ್​ಟಾಕ್​

Webdunia
ಬುಧವಾರ, 18 ಜನವರಿ 2023 (17:57 IST)
ವಿಮಾನ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ 72 ಮಂದಿ ಸಾವಿಗೀಡಾಗಿದ್ದಾರೆ. ಘಟನೆ ಬೆನ್ನಲ್ಲೇ ಹಲವು ಮನಕಲಕುವ ಸಂಗತಿಗಳು ಬೆಳಕಿಗೆ ಬರುತ್ತಿವೆ. ಹೌದು, ದುರಂತಕ್ಕೀ ಡಾದ ವಿಮಾನದಲ್ಲಿ ಕೊನೆಯದಾಗಿ ಟಿಕ್ ಟಾಕ್ ವಿಡಿಯೊ ಮಾಡಿದ್ದ ಗಗನಸಖಿಯೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಇದೀಗ ಬೆಳಕಿಗೆ ಬಂದಿದೆ. ಪತನಗೊಂಡ ಯೇತಿ ಏರ್ ಲೈನ್ಸ್ ವಿಮಾನದಲ್ಲಿ ಗಗನಸಖಿ ‘ಒಶಿನ್ ಅ್ಯಲೆ’ ಅವರ ಕೊನೆಯ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಶಿನ್ ಅಲೆ ಸೇರಿದಂತೆ ನಾಲ್ವರು ಕ್ಯಾಬಿನ್ ಸಿಬ್ಬಂದಿ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ನೇಪಾಳದಲ್ಲಿ ಒಶಿನ್ ಅಲ್ಯೆ ಜನಪ್ರಿಯ ಟಿಕ್ ಟಾಕ್ ಸ್ಟಾರ್ ಆಗಿದ್ದರು. ಕೊನೆಯದಾಗಿ ಒಶಿನ್ ಅಲ್ಯೆ ಹಂಚಿಕೊಂಡಿರುವ ವಿಡಿಯೊದಲ್ಲಿ ನಗುನಗುತ್ತಾ ಕ್ಯಾಮೆರಾಗೆ ಪೋಸ್ ನೀಡಿರುವ ದೃಶ್ಯ ಸೆರೆಯಾಗಿದೆ. ಒಶಿನ್ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments