Webdunia - Bharat's app for daily news and videos

Install App

ಅಯೋಧ್ಯೆ ಬಾಬರಿ ಮಸೀದಿ ಮರೆಯೋಕೆ ಸಾಧ್ಯವಿಲ್ಲ ಎಂದ ಓವೈಸಿ

Webdunia
ಮಂಗಳವಾರ, 28 ಜುಲೈ 2020 (19:27 IST)
ಅಯೋಧ್ಯೆಯಲ್ಲಿ  ಶ್ರೀ ರಾಮಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಭೂಮಿ ಪೂಜೆಗೆ ಆ. 5 ರಂದು ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವುದಕ್ಕೆ ಹೈದ್ರಾಬಾದ್ ಸಂಸದ ಅಸಾದುದ್ದೀನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ನಿಯಮ ಮೀರಿ ಪ್ರಧಾನಿ ಭೂಮಿ ಪೂಜೆ ಪಾಲ್ಗೊಳ್ಳಬಾರದು ಎಂದಿರುವ ಓವೈಸಿ, ಬಾಬರಿ ಮಸೀದಿ ಅಯೋಧ್ಯೆಯಲ್ಲಿ 400 ವರ್ಷಗಳಿಂದ ಇತ್ತು. ಅದನ್ನು ಮರೆಯೋಕೆ ಆಗೋದಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.  

Asaduddin Owaisi
@asadowaisi

Attending Bhumi Pujan in official capacity will be a violation of @PMOIndia‘s constitutional oath. Secularism is part of the Basic Structure of Constitution We can’t forget that for over 400 years Babri stood in Ayodhya & it was demolished by a criminal mob in 1992


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments