Select Your Language

Notifications

webdunia
webdunia
webdunia
webdunia

ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆ; ವಿದೇಶಿಗರ ವೀಸಾಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರ

ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆ; ವಿದೇಶಿಗರ ವೀಸಾಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರ
ನವದೆಹಲಿ , ಗುರುವಾರ, 12 ಮಾರ್ಚ್ 2020 (10:23 IST)
ನವದೆಹಲಿ : ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ವಿದೇಶಿಗರ ಆಗಮನಕ್ಕೆ ಬ್ರೇಕ್ ಹಾಕುವುದರ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.


ಚೀನಾದಲ್ಲಿ ಹುಟ್ಟಿದ ಕೊರೊನಾ ವೈರಸ್ ಇದೀಗ ವಿಶ್ವದೆಲ್ಲೆಡೆ ಹರಡಿದ್ದು ಜನರ ಮಾರಣಹೋಮ ನಡೆಸುತ್ತಿದೆ. ಇದೀಗ ಈ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಈಗಾಗಲೇ 68 ಜನರಿಗೆ ಈ ವೈರಸ್ ಸೋಂಕು ತಗುಲಿದೆ.


ಆದಕಾರಣ ರಾಜತಾಂತ್ರಿಕ, ಆಡಳಿತಾತ್ಮಕ ಮತ್ತು ಉದ್ಯೋಗ ವೀಸಾಗಳನ್ನು ಹೊರತುಪಡಿಸಿ ಉಳಿದ ವಿದೇಶಿಗರ ವೀಸಾಗಳನ್ನು ಎಫ್ರಿಲ್ 15ರವರೆಗೆ  ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಶನಿವಾರದಿಂದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ ರದ್ದು ವಿಚಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ