Webdunia - Bharat's app for daily news and videos

Install App

ಪೋಲಿಯೊ ಲಸಿಕೆಯಲ್ಲಿ ಪೋಲಿಯೊ ವೈರಸ್ ಪತ್ತೆಯಾದ ಹಿನ್ನಲೆ; ಪೋಲಿಯೊ ಲಸಿಕೆ ಅಭಿಯಾನ ಮುಂದೂಡಿಕೆ

Webdunia
ಶುಕ್ರವಾರ, 25 ಜನವರಿ 2019 (11:52 IST)
ನವದೆಹಲಿ : ಪೋಲಿಯೊ ಲಸಿಕೆಗಳಲ್ಲಿಯೇ ಪೋಲಿಯೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಫೆಬ್ರವರಿ 3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿತ್ತು. ಆದರೆ ತಿಂಗಳ ಹಿಂದೆ ಸ್ಥಳೀಯವಾಗಿ ತಯಾರಿಸಲಾದ ಲಸಿಕೆಗಳಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದೆ.

 

ಈ ಹಿನ್ನಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಹಾಗೇ ಈ ಬಗ್ಗೆ ಈಗಾಗಲೇ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

RBI:ಎಟಿಎಂಗಳಲ್ಲಿ ₹100, ₹200 ಸಿಗಲ್ಲ ಎಂದು ಗೋಳಾಡುತ್ತಿದ್ದ ಮಂದಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments