Webdunia - Bharat's app for daily news and videos

Install App

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ ಸಂಸದ

Webdunia
ಮಂಗಳವಾರ, 2 ಫೆಬ್ರವರಿ 2021 (12:29 IST)
ನವದೆಹಲಿ : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ವಿರುದ್ಧ ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದಾರೆ.

ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ 93ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53ರೂ. ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ 51ರೂ. ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments