Webdunia - Bharat's app for daily news and videos

Install App

ತಾಯಿ ಹಾಗೂ ಅಪ್ರಾಪ್ತ ಮಗಳ ಶವ ಬಾವಿಯಲ್ಲಿ ಪತ್ತೆ!

Webdunia
ಶನಿವಾರ, 29 ಅಕ್ಟೋಬರ್ 2022 (08:55 IST)
ರಾಂಚಿ : ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ತಾಯಿ ಹಾಗೂ ಅಪ್ರಾಪ್ತ ಮಗಳ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
 
ಕೆಡ್ಲಿ ಗ್ರಾಮದ ಚುಂಚನ್ ದೇವಿ (35), ಹಾಗೂ ಆಕೆಯ ಮಗಳು ರಾಧಿಕಾ ಕುಮಾರಿ (12) ಶವವನ್ನು ಪೊಲೀಸರು ಹೊರತೆಗೆದರು.

ಘಟನೆಗೂ ಮುನ್ನ ಹರಿಶ್ಚಂದ್ರ ಯಾದವ್ ಅಲಿಯಾಸ್ ಚಿಂತನ್ ತನ್ನ ಪತ್ನಿ ಚುಂಚನ್ ದೇವಿ ಜೊತೆಗೆ ಬೇರೆ ವ್ಯಕ್ತಿಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಜಗಳವಾಡಿದ್ದ.

ಅಷ್ಟೇ ಅಲ್ಲದೇ ಆಗಾಗ ಹರಿಶ್ಚಂದ್ರ, ಚುಂಚನ್ ದೇವಿ ಮೇಲೆ ಹಲ್ಲೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಚುಂಚನ್ ದೇವಿ ಹಾಗೂ ಆಕೆಯ ಮಗಳು ರಾಧಿಕಾ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ